ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇತ್ತ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹ್ಯಾಟ್ರಿಕ್ ಸೋಲು ಅನುಭವಿಸಿದ್ದಾರೆ. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಚುನಾವಣೆ ಫಲಿತಾಂಶ ಇಂದು (ನ.23) ಹೊರಬಿದ್ದಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ …