ಗುಂಡೇ ಹರಿಕೃಷ್ಣರ ಬಲಗಣ್ಣಿಗೆ ಬಡಿದಿದೆ, ಇನ್ನೊಂದು ಗುಂಡು ಹಿಂಭಾಗದಲ್ಲಿ ಕುಳಿತಿದ್ದ ಷಕೀಲರ ತಲೆಯನ್ನು ಸೀಳಿದೆ ಉದ್ಯಮಿಯ ಮಗನನ್ನು ಸೆರೆಯಿಂದ ಬಿಡುಗಡೆಗೊಳಿಸಲು ತಾವು ರೂಪಿಸಿರುವ ಕಾರ್ಯತಂತ್ರವನ್ನು ಹರಿಕೃಷ್ಣ ಮ್ಯಾಪ್ ನೊಂದಿಗೆ ವಿವರಿಸಿದರು. ಅದೇಕೋ ಗೃಹಮಂತ್ರಿಗಳ ಮಟ್ಟರಿಸಿಕೊಂಡಿದ್ದ ಮುಖ ಅರಳಲೇ ಇಲ್ಲ. ‘ ಪ್ಲ್ಯಾನ್ …