ಶ್ರೀರಂಗಪಟ್ಟಣದ ಬಳಿ ನಟ ಪ್ರಕಾಶ್ ರೈ, ನಿರ್ದಿಗಂತ ಎಂಬ ರಂಗಶಾಲೆಯನ್ನು ಪ್ರಾರಂಭಿಸಿದ್ದು ಗೊತ್ತೇ ಇದೆ. ಕಳೆದ ಒಂದು ವರ್ಷದಿಂದ ಈ ರಂಗಶಾಲೆ ಕಾರ್ಯನಿರ್ವಹಿಸುತ್ತಿದ್ದು, ಇತ್ತೀಚೆಗೆ ಈ ಶಾಲೆಯ…