ಬೆಂಗಳೂರು: ಬೆಂಗಳೂರಿನ ನಿಮ್ಹಾನ್ಸ್ ಕ್ಯಾಂಪಸ್‌ನಲ್ಲಿ ಸುಮಾರು 300 ಹಾಸಿಗೆಗಳ ಪಾಲಿಟ್ರಾಮಾ ಕೇಂದ್ರ ಸ್ಥಾಪಿಸಲು ಒಪ್ಪಿಗೆ ನೀಡಬೇಕು ಎಂದು ಸಂಸದ ಡಾ.ಸಿಎನ್ ಮಂಜುನಾಥ್ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಮನವಿ ಸಲ್ಲಿಸಿದ್ದಾರೆ. ನಿಮ್ಹಾನ್ಸ್ ಆಸ್ಪತ್ರೆ ಆರಂಭವಾದಾಗ ಪ್ರತಿದಿನ 250 ರಿಂದ 300ರ …