Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

nirmala seetharaman

Homenirmala seetharaman

ಮೈಸೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ನೀಡಿರುವ ಬಿಜೆಪಿಯನ್ನು ಬೆಂಬಲಿಸಬೇಕೇ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರಶ್ನೆ ಮಾಡಿದ್ದಾರೆ. ನಿನ್ನೆ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ …

ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಕಿಡಿಕಾರಿದ್ದು, ಕೃಷಿ ಸಮಸ್ಯೆಗಳಿಗೆ ಪೂರಕವಲ್ಲದ, ರೈತರ ಮೂಗಿಗೆ ತುಪ್ಪ ಸವರುವ ಬಜೆಟ್‌ ಆಗಿದೆ ಎಂದು ಕಿಡಿಕಾರಿದ್ದಾರೆ. ಕೇಂದ್ರ ಬಜೆಟ್‌ ಮಂಡನೆಯಾಗಿರುವ ಬಗ್ಗೆ ಮೈಸೂರಿನಲ್ಲಿ …

ಬೆಂಗಳೂರು: ಕರ್ನಾಟಕದವರೇ ಆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ರಾಜ್ಯಕ್ಕೆ ಚೊಂಬು ನೀಡಿದ್ದಾರೆ ಎಂದು ಕೇಂದ್ರ ಬಜೆಟ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೇಂದ್ರ ಬಜೆಟ್‌ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಂಧ್ರಪ್ರದೇಶ ಹಾಗೂ ಬಿಹಾರಕ್ಕೆ ಮಾತ್ರ …

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ವ್ಯಂಗ್ಯವಾಡಿದ್ದು, ಇದು ಕುರ್ಚಿ ಬಚಾವೋ ಬಜೆಟ್‌ ಎಂದು ಕಿಡಿಕಾರಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದು, …

ಬೆಂಗಳೂರು: ಕೇಂದ್ರ ಬಜೆಟ್‌ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಲೇವಡಿ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಬಗ್ಗೆ ಬಹಳ ನಿರೀಕ್ಷೆ ಇತ್ತು. …

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಮರ್ಥನೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯ ಕೇಂದ್ರ ಸರ್ಕಾರದ ಮೊದಲ ಬಜೆಟ್‌ ಇಂದು ಮಂಡನೆಯಾಗಿದ್ದು, ಹಲವು ವರ್ಗಗಳಿಗೆ ಬಂಪರ್‌ ಆಫರ್‌ …

ನವದೆಹಲಿ: ಕೇಂದ್ರದಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್‌ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಇಂದು ಮೂರನೇ ಅವಧಿಯ ಮೊದಲ ಬಜೆಟ್‌ ಮಂಡಿಸಿದ್ದು, ಇದರ ಗಾತ್ರ 32.07 ಲಕ್ಷ ಕೋಟಿ ಆಗಿದೆ. ಕೇಂದ್ರ ಸಚಿವೆ …

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಇಂದಿನ ಬಜೆಟ್‌ನಲ್ಲಿ ತೆರಿಗೆ ಪದ್ಧತಿ ಸರಳೀಕರಣಕ್ಕೆ ಒತ್ತು ನೀಡಲಾಗಿದೆ. ಇಂದು ಮಂಡನೆಯಾದ ಕೇಂದ್ರ ಬಜೆಟ್‌ನಲ್ಲಿ ತೆರಿಗೆ ಪದ್ಧತಿ ಸರಳೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಆಮದಾಗುವ ಬಟ್ಟೆಗಳ ಮೇಲಿನ ಶುಲ್ಕ ಏರಿಕೆ ಮಾಡಲಾಗಿದೆ. …

ನವದೆಹಲಿ: ಎನ್‌ಡಿಎಗೆ ಬೆಂಬಲ ನೀಡಿದ ಬಿಹಾರ ಹಾಗೂ ಆಂಧ್ರಪ್ರದೇಶ ಸರ್ಕಾರಕ್ಕೆ ಕೇಂದ್ರ ಬಜೆಟ್‌ನಲ್ಲಿ ಬಂಪರ್‌ ಘೋಷಣೆ ಮಾಡಲಾಗಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೂರನೇ ಅವಧಿಗೆ ಜಾರಿಗೆ ಬರಲು ಬಿಹಾರ ಹಾಗೂ ಆಂಧ್ರಪ್ರದೇಶ ಸರ್ಕಾರದ ಪಾತ್ರ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ …

ನವದೆಹಲಿ: ಕೇಂದ್ರ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಬಳಿಕ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಿದ್ದು, ಶಿಕ್ಷಣ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ಇಂದು ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ ಮಂಡನೆಯಾಗಿದ್ದು, ಕೇಂದ್ರ …

Stay Connected​