ನವದೆಹಲಿ : ವಿಶಾಖಪಟ್ಟಣ ಚೆನ್ನೈ ಕೈಗಾರಿಕಾ ಕಾರಿಡಾರ್, ಹೈದರಾಬಾದ್ ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡುವುದಾಗಿ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ೨೬ ಸಾವಿರ ಕೋಟಿ ವೆಚ್ಚದಲ್ಲಿ ರೈಲು ಯೋಜನೆಗಳ ಆರಂಭ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದು. ಆಂಧ್ರಪ್ರದೇಶದ …