ಬೆಂಗಳೂರು: ಕರ್ನಾಟಕದವರೇ ಆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ರಾಜ್ಯಕ್ಕೆ ಚೊಂಬು ನೀಡಿದ್ದಾರೆ ಎಂದು ಕೇಂದ್ರ ಬಜೆಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೇಂದ್ರ ಬಜೆಟ್ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಂಧ್ರಪ್ರದೇಶ ಹಾಗೂ ಬಿಹಾರಕ್ಕೆ ಮಾತ್ರ …