Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Nirmala sitaraman

HomeNirmala sitaraman

ಸತತ ಏಳನೇ ಬಾರಿಗೆ ದಾಖಲೆಯ ಬಜೆಟ್‌ ಮಂಡಿಸಿದ ನಿರ್ಮಲಾ ಸೀತಾರಾಮನ್‌ ಬಜೆಟ್‌ ವೇಳೆ ಸಖತ್‌ ಟ್ರೆಂಡ್‌ ಆಗಿದ್ದಾರೆ. https://x.com/pushpendrakum/status/1815662955377152502?t=LmAZSQtAS9vDDNAbMrO5JA&s=08 ಟ್ವಿಟ್ಟರ್‌ನಲ್ಲಿ ಭಾರೀ ಟ್ರೆಂಡ್‌ ಆಗಿರುವ ಸೀತಾರಾಮನ್‌ ಅವರು ಮಧ್ಯಮ ವರ್ಗದವರ ಮೇಲೆ ಮತ್ತೆ ಬರೆ ಎಳೆದಿದ್ದಾರೆ. ಅವರಿಂದ ನಾವು ನಿರೀಕ್ಷಿಸಬೇಕಾದದ್ದು ಇದೆ …

ನವದೆಹಲಿ: 2016ರಲ್ಲಿ ಹೈದರಾಬಾದ್‌ ವಿಶ್ವವಿದ್ಯಾನಿಲಯದಲ್ಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಅಂತಿಮ ವರದಿ ಸಲ್ಲಿಸಿದ ಒಂದು ದಿನದ ನಂತರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ವೆಮುಲ ಹತ್ಯೆ …

ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಈಗ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡಿದ್ದಾರೆ, ಅವರಿಗೆ ಧನ್ಯವಾದಗಳು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದರು. ರಾಜರಾಜೇಶ್ವರಿ …

ಬೆಂಗಳೂರು: ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ್ದ ರಾಜ್ಯ ಸರ್ಕಾರಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿರುಗೇಟು ನೀಡಿದ್ದಾರೆ. ಬಿಜೆಪಿ ರಾಜ್ಯ ಘಟಕದ ಮಾಧ್ಯಮ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ನೀರಿನ ಸಮಸ್ಯೆ …

ನವದೆಹಲಿ: ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಸಾಕಷ್ಟು ಹಣವಿಲ್ಲ ಹಾಗಾಗಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದೇನೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ನನಗೆ ಸ್ಪರ್ಧಿಸುವಂತೆ …

ಹಂಪಿ : ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ರಾಜ್ಯಕ್ಕೆ ಕೇಂದ್ರ ಬಜೆಟ್ ನಿಂದ …

ನವದೆಹಲಿ: ಅಯೋಧ್ಯೆಯಲ್ಲಿನ ರಾಮಮಂದಿರ ಉದ್ಘಾಟನೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಸೂರ್ಯೋದಯ ಯೋಜನೆಯಡಿ ಒಂದು ಕೋಟಿ ಮನೆಗಳಿಗೆ ಸೋಲಾರ್‌ ಮೇಲ್ಚಾವಣಿ ಯೋಜನೆ ಘೋಷಿಸಿದ್ದರು. ಇಂದು ಲೋಕಸಭೆಯಲ್ಲಿ ಮಧ್ಯಂತರ ಬಜೆಟ್‌ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇತ್ತೀಚೆಗೆ …

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು (ಫೆ.01) ಲೋಕಸಭೆಯಲ್ಲಿ 2024-25ನೇ ಆರ್ಥಿಕ ವರ್ಷದ ಬಜೆಟ್ ಮಂಡಿಸಿದರು. ಕೇವಲ ಒಂದು ಗಂಟೆಯಲ್ಲಿಯೇ ಬಜೆಟ್‌ ಮಂಡಿಸಿದ್ದು ವಿಶೇಷವಾಗಿದೆ. ಅತೀ ಕಡಿಮೆ ಅವಧಿಯಲ್ಲಿ ಬಜೆಟ್‌ ಮಂಡಿಸಿದ ಕೀರ್ತಿ ಅವರದ್ದಾಗಿದೆ. ಜೊತೆಗೆ ಅತಿ …

ನವದಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಫೆ.1) ಆರನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸರ್ಕಾರದ ಕಳೆದ 10 ವರ್ಷದಲ್ಲಿ ಮಾಡಿರುವ ಸಾಧನೆ ಹಾಗೂ ಸಮಾಜ ಮತ್ತು ಆರ್ಥಿಕತೆಯ ವಿವಿಧ ಮಜಲುಗಳಲ್ಲಿ ಆಗಿರುವ ಅಭಿವೃದ್ಧಿ ಬಗ್ಗೆ ವಿಸ್ತೃತವಾಗಿ …

ನವದೆಹಲಿ: ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸುತ್ತಿರುವ ಮಧ್ಯಂತರ ಬಜೆಟ್‌ನಲ್ಲಿ ನಾರಿ ಶಕ್ತಿಯ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ನಾರಿಶಕ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದಿರುವ ಅವರು, ಕಳೆದ 10 ವರ್ಷಗಳಲ್ಲಿ ಉನ್ನತ ಶಿಕ್ಷಣದಲ್ಲಿ ಮಹಿಳೆಯರ ದಾಖಲಾತಿ 28% ಹೆಚ್ಚಾಗಿದೆ. ವಿಜ್ಞಾನ, …

  • 1
  • 2
Stay Connected​