nirmalananda swamiji

ಮಂಡ್ಯದಲ್ಲಿ ಕಾವೇರಿ ಹೋರಾಟ ತೀವ್ರ : ಪ್ರತಿಭಟನೆಗೆ ನಿರ್ಮಲಾನಂದ ಸ್ವಾಮೀಜಿ ಸಾಥ್

ಮಂಡ್ಯ: ಮಂಡ್ಯದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಸ್ವಾಮೀಜಿಗಳು, ನಟರು ಸೇರಿದಂತೆ ಪ್ರಭಾವಿ ವ್ಯಕ್ತಿಗಳೂ ಕೂಡಾ ಕಾವೇರಿ ಹೋರಾಟಕ್ಕೆ ಸಾಥ್ ನೀಡಿದ್ದಾರೆ.…

2 years ago