ಮೈಸೂರು: ಅಲ್ಪಸಂಖ್ಯಾತರ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿ ಎಂದು ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್…