ಬಾಲಿವುಡ್ನ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಅವರು ಬುಧವಾರ (ಆಗಸ್ಟ್ 2) ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿರುವ ತಮ್ಮ ಒಡೆತನದ ಎನ್ಡಿ ಸ್ಟುಡಿಯೋಸ್ನಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎನ್ಡಿ ಸ್ಟುಡಿಯೋದಲ್ಲಿ ಬಿಗ್‌ಬಾಸ್ ವೀಕೆಂಡ್ ಎಪಿಸೋಡ್ ಶೂಟ್ ಮಾಡಲಾಗುತ್ತಿತ್ತು. …

