ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಜನರಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ಈ ಸಂತೋಷದ ವಿಷಯವನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು NH-275ರ …