Mysore
23
overcast clouds

Social Media

ಮಂಗಳವಾರ, 19 ಮೇ 2026
Light
Dark

nithish kumar

Homenithish kumar

ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಹಾರದ ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಸರ್ಕಾರ …

ನವದೆಹಲಿ : ಬಿಹಾರದ ಮುಖ್ಯಮಂತ್ರಿ, ಜೆಡಿಯು ರಾಷ್ಟ್ರೀಯ ಅಧ್ಯಕ್ಷರೂ ಆದ ನಿತೀಶ್ ಕುಮಾರ್ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಾರ್ಚ್ 16 ರಂದು ರಾಜ್ಯಸಭೆಗೆ ಆಯ್ಕೆಯಾಗಿದ್ದರಿಂದ ನಿತೀಶ್ ಕುಮಾರ್ ಅವರು ಮಾರ್ಚ್ 30 ರಂದು ವಿಧಾನಪರಿಷತ್ ಸದಸ್ಯ …

ಪಾಟ್ನಾ: ಮುಂದಿನ ವಾರ ಬಿಹಾರಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಯಾಗುವ ಸಾಧ್ಯತೆ ಇದ್ದು, ನಾಳೆ ನಿತೀಶ್ ಕುಮಾರ್ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ರಾಧಾಕೃಷ್ಣನ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರಮಾಣವಚನ ಬೋಧನ ಮಾಡಲಿದ್ದಾರೆ. ಈ …

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಸಾಂವಿಧಾನಿಕ ನಿಬಂಧನೆಗಳನ್ನು ಪಾಲಿಸಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ನಿತೀಶ್ ಕುಮಾರ್ ಅವರ ರಾಜೀನಾಮೆಯೊಂದಿಗೆ ಬಿಹಾರದ ರಾಜಕೀಯ …

ಪಾಟ್ನಾ: ಬಿಹಾರದ ಸಿಎಂ ಆಗಿ 10ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಕೇವಲ ನಾಲ್ಕು ತಿಂಗಳಿನಲ್ಲೇ ನಿತೀಶ್‌ ಕುಮಾರ್‌ ಅವರು ಇಂದು ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಪಾಟ್ನಾದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅವರ ನಂತರ ರಾಝ್ಯದ ಅತ್ಯುನ್ನತ ಮುಖ್ಯಮಂತ್ರಿ ಹುದ್ದೆಯನ್ನು …

ಪಾಟ್ನಾ: ಪ್ರಚಂಡ ಬಹುಮತ ಪಡೆದು ಪ್ರತಿಪಕ್ಷಗಳನ್ನು ಧೂಳೀಪಟ ಮಾಡಿ ಅಧಿಕಾರಕ್ಕೆ ಬಂದಿರುವ ಎನ್‍ಡಿಎ ಬಿಹಾರದಲ್ಲಿ ನವೆಂಬರ್.19 ಇಲ್ಲವೇ 20ರಂದು ಅಧಿಕೃತವಾಗಿ ಸರ್ಕಾರ ರಚನೆ ಮಾಡಲಿದೆ. ‌ ಪ್ರಧಾನಿ ನರೇಂದ್ರ ಮೋದಿ ಅವರ ಅಂತಿಮ ವೇಳಾಪಟ್ಟಿಯನ್ನು ಅವಲಂಬಿಸಿ, ನವೆಂಬರ್ 19 ಅಥವಾ 20 …

ಪಾಟ್ನಾ : ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ನಿತೀಶ್ ಕುಮಾರ್ ಅವರನ್ನೇ ಮುಂದಿನ ಮುಖ್ಯಮಂತ್ರಿ, ಮಾಡಲು ಎನ್‌ಡಿಎ ತೀರ್ಮಾನಿಸಿದೆ. ದಿಲ್ಲಿ ರಾಜಕಾರಣ ಹಾಗೂ ಭವಿಷ್ಯದಲ್ಲಿ ಇನ್ನಷ್ಟು ಮೈತ್ರಿ ಪಕ್ಷಗಳನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ ಸ್ಥಾನಗಳಲ್ಲಿ ದೊಡ್ಡಣ್ಣನಾಗಿದ್ದರೂ ತಮ್ಮನಂತಿರುವ …

ಇಂಫಾಲ್:‌ ಮಣಿಪುರದ ಜೆಡಿಯು ರಾಜ್ಯ ಘಟಕವು ಬಿಜೆಪಿ ನೇತೃತ್ವದ ಬಿರೇನ್‌ ಸಿಂಗ್‌ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದು, ಪಕ್ಷದ ತನ್ನ ನಿರ್ಧಾರವನ್ನು ರಾಜ್ಯಪಾಲ ಅಜಯ್‌ ಕುಮಾರ್‌ ಭಲ್ಲಾ ಅವರಿಗೆ ತಿಳಿಸಿದೆ. ರಾಜ್ಯದ ಏಕೈಕ ಜೆಡಿಯು ಶಾಸಕ ಎಂಡಿ ಅಬ್ದುಲ್‌ ನಾಸಿರ್‌ ಅವರು …

ಬಿಹಾರ : ನಳಂದ ಕೇವಲ ಒಂದು ಹೆಸರಲ್ಲ ಅದೊಂದು ಅಸ್ಮಿತೆ ಎಂದು ಪ್ರಧನಿ ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದರು. ಬಿಹಾರದ ರಾಜ್‌ಗಿರ್‌ನಲ್ಲಿ ನೂತನವಾಗಿ ನಿರ್ಮಿಸಿರುವ ನಳಂದ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಫಲಕವನ್ನು ಅನಾವರಣ ಮಾಡಿ ಸಸಿ ನೆಡುವ ಮೂಲಕ ಇಂದು ಪ್ರಧಾನಿ ಮೋದಿ …

ಕಲಬುರಗಿ : ನಿತೀಶ್ ಕುಮಾರ್ ಮಹಾ ಘಟಬಂಧನ್ ತೊರೆಯುವ ಬಗ್ಗೆ ಮೊದಲೆ ಗೊತ್ತಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಆರ್ ಜೆಡಿ ಮುಖ್ಯಸ್ಥ …

  • 1
  • 2
Stay Connected​
error: Content is protected !!