ಮೈಸೂರು: ಕಾಂಗ್ರೆಸ್ ಸರ್ಕಾರದ ಎಲ್ಲಾ ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಈ ಕುರಿತು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಎಲ್ಲಾ ಗ್ಯಾರಂಟಿಗಳು ಫೇಲ್ಯೂರ್ ಆಗಿವೆ. ಯಾವ ಕಡೆಯಿಂದ ತೆರಿಗೆ …

