ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ…