ಕೊಡಗು: ಸೋಮವಾರಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸೋಮವಾರಪೇಟೆಯ ಬಿಳಿರೆಕೊಪ್ಪ, ಮಟ್ನಳ್ಳಿ, ಕಿಬ್ಬೆಟ್ಟ, ಅಯ್ಯಪ್ಪ ಕಾಲೋನಿ, ದೊಡ್ಡಹನಕೋಡು, ಗೆಜ್ಜಹನಕೋಡು, ಕಾಡುಮನೆ, ಚಿಕ್ಕತೊಳೂರು, …


