ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. …

