no hurry

ಸಿಎಂ ಆಗೋಕೆ ನನಗೆ ಆತುರವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮುಖ್ಯಮಂತ್ರಿ ಆಗಲು ನನಗೆ ಯಾವುದೇ ಆತುರವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಬೆಂಗಳೂರು ನಡಿಗೆ ಹೆಸರಿನಲ್ಲಿ ನಡೆಸಿದ ಸಾರ್ವಜನಿಕ ಭೇಟಿ ಕಾರ್ಯಕ್ರಮದಲ್ಲಿ…

2 months ago