ಬೆಂಗಳೂರು: ಭದ್ರತೆ ದೃಷ್ಟಿಯಿಂದ ಆರ್‌ಸಿಬಿ ತಂಡದ ವಿಜಯೋತ್ಸವ ಮೆರವಣಿಗೆ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಆರ್‌ಸಿಬಿ ತಂಡವನ್ನು ಸಿಎಂ ಸಿದ್ದರಾಮಯ್ಯ ಅವರು, ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮದಲ್ಲಿ ಅಭಿನಂದಿಸಲಿದ್ದಾರೆ. ಆದರೆ ವಿಜಯೋತ್ಸವದ …

