No open-top vehicle parade

ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರ ಮೆರವಣಿಗೆ ಇಲ್ಲ: ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಭದ್ರತೆ ದೃಷ್ಟಿಯಿಂದ ಆರ್‌ಸಿಬಿ ತಂಡದ ವಿಜಯೋತ್ಸವ ಮೆರವಣಿಗೆ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಆರ್‌ಸಿಬಿ ತಂಡವನ್ನು ಸಿಎಂ…

6 months ago