ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ ಅಭಾವದಿಂದ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೇವು-ನೀರಿಲ್ಲದೆ ಜಾನುವಾರುಗಳು ಪರದಾಡುತ್ತಿವೆ. ತಮ್ಮ ಹೊಟ್ಟೆಯ ಹಸಿವನ್ನು ಮಾತಿನಲ್ಲಿ ಹೇಳಲಾಗದ ಮೂಕ ಪ್ರಾಣಿಗಳ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ ಅಭಾವದಿಂದ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೇವು-ನೀರಿಲ್ಲದೆ ಜಾನುವಾರುಗಳು ಪರದಾಡುತ್ತಿವೆ. ತಮ್ಮ ಹೊಟ್ಟೆಯ ಹಸಿವನ್ನು ಮಾತಿನಲ್ಲಿ ಹೇಳಲಾಗದ ಮೂಕ ಪ್ರಾಣಿಗಳ …
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ 122 ತಾಲೂಕುಗಳಲ್ಲಿ ಗಮನಾರ್ಹ ಮಳೆಯಾಗದೆ, ಮಳೆಯ ಕೊರತೆ ಮುಂದುವರಿದರೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಸುಮಾರು ಶೇ.50ರಷ್ಟು ನಷ್ಟ ಸಂಭವಿಸುವ …
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ತಂಪಾಗಿರಬೇಕಾದ ವಾತಾವರಣ ಇದೀಗ ಬಿಸಿಲಿನಿಂದ ಕಂಗಾಲಾಗುವಂತಾಗಿದೆ. ಹವಾಮಾನ ಇಲಾಖೆಯ ವರದಿ ಪ್ರಕಾರ, ಮಳೆಯ ಕೊರತೆ ಹಾಗೂ ಹವಾಮಾನ ವೈಪರೀತ್ಯದ …
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮ ಪ್ರಮುಖ ಜಲಾಶಯಗಳ ಒಳಹರಿವು ಹೆಚ್ಚಾಗಿ ನೀರಿನ ಸಂಗ್ರಹದಲ್ಲೂ ಏರಿಕೆಯಾಗಿತ್ತು. ಈಗ …
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ ಬಾರಿಗೆ ಇಂತಹ ಅತ್ಯಂತ ಕೆಟ್ಟ ಪರಿಸ್ಥಿತಿ ಉಂಟಾಗಿದೆ. ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಪ್ರಮಾಣದ ಮಳೆಯಾಗಿದ್ದು, ದೇಶದ ಹಲವು …
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ 20ರಷ್ಟು ಮಾತ್ರ ಆಗಿದೆ ಎಂದು ಹೇಳಿದ್ದಾರೆ. ಭಾರತ ಹವಾಮಾನ ಇಲಾಖೆ (ಐಎಂಡಿ) ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ ಎಂದು ಸೂಚಿಸಿದ ನಂತರ …
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ನಿನ್ನೆಯಿಂದಲೂ ಬಿಸಿಲು ಕೂಡ ಹೆಚ್ಚಾಗಿದ್ದು, ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ಪ್ರಸ್ತುತ ಜಲಾಶಯದ ಒಳಹರಿವು 285 ಕ್ಯೂಸೆಕ್ಸ್ ಇದ್ದು, …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಹನೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆ, …
ಹನೂರು : ಜನ ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಉಂಟಾಗಿರುವ ಪರಿಣಾಮ ಗ್ರಾಮದಲ್ಲಿರುವ ಮಕ್ಕಳೆಲ್ಲರೂ ಸೇರಿ ಮಳೆರಾಯನಿಗೆ ಪ್ರಾರ್ಥನೆ ಮಾಡಿರುವಂತಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಾಲೂಕಿನ ಕೆಂಪಯ್ಯನ ಹಟ್ಟಿ ಗ್ರಾಮದ ಮಕ್ಕಳು ಮತ್ತು ಗ್ರಾಮಸ್ಥರು ಸೇರಿ ಕಪ್ಪೆಗೆ ಪೂಜೆ …