ಹಲ್ಲುಗಳ ಆರೋಗ್ಯದಲ್ಲಿ ಏರುಪೇರಾದರೆ ಅವರು ಉದುರುವುದು ಮಾಮೂಲು. ಆದರೆ ಅದಕ್ಕೆ ಬದಲಿಯಾಗಿ ಕೃತಕ ಹಲ್ಲುಗಳನ್ನು ಕಟ್ಟಿಸಿಕೊಳ್ಳಲು ಇಂದು ಹಲವಾರು ಚಿಕಿತ್ಸಾ ವಿಧಾನಗಳಿವೆ. ಅವುಗಳನ್ನು ಮಾಡಿಸಿಕೊಂಡರೆ ದಂತಪಂಕ್ತಿ ಸುರಕ್ಷಿತ ಮತ್ತು ಹಲ್ಲು ಕಾಣುವಂತೆ ಚೆಂದದ ನಗು ಬೀರಲು ಸಾಧ್ಯ. ಅನುವಂಶೀಯ ಕಾರಣಗಳು, ಅಪಘಾತ, …