nobel for three scientists

ಭೌತಶಾಸ್ತ್ರದಲ್ಲಿ 3 ವಿಜ್ಞಾನಿಗಳಿಗೆ ಒಲಿದ ನೊಬೆಲ್‌

ಹೊಸದಿಲ್ಲಿ : 2025 ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಮೂವರು ವಿಜ್ಞಾನಿಗಳಿಗೆ ಘೋಷಿಸಲಾಗಿದೆ. "ವಿದ್ಯುತ್ ಸರ್ಕ್ಯೂಟ್‌ನಲ್ಲಿ ಮ್ಯಾಕ್ರೋಸ್ಕೋಪಿಕ್ ಕ್ವಾಂಟಮ್ ಮೆಕ್ಯಾನಿಕಲ್ ಟನೆಲಿಂಗ್ ಮತ್ತು ಎನರ್ಜಿ ಕ್ವಾಂಟೈಸೇಷನ್ ಆವಿಷ್ಕಾರಕ್ಕಾಗಿ"…

6 months ago