ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನದ ವೇಳೆ…