ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಡ್ಡಾಯವಾಗಿ ಮಾಂಸದೂಟವನ್ನು ನೀಡಬೇಕು. ಈ ಮೂಲಕ ಮಂಡ್ಯ ನೆಲ ಆಹಾರ ಸಂಸ್ಕೃತಿಯನ್ನು ಗೌರವಿಸುವ ಕೆಲಸ ಮಾಡಬೇಕು.…