ಬೆಂಗಳೂರು : ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಅಧಿವೇಶನ ಸಂಬಂಧ ನಡೆದ …
ಬೆಂಗಳೂರು : ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಅಧಿವೇಶನ ಸಂಬಂಧ ನಡೆದ …
ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 15 ಜಿಲ್ಲೆಗಳನ್ನು ಒಳಗೊಂಡ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಿಸಲು ಕಾಗವಾಡ ಕ್ಷೇತ್ರದ ಶಾಸಕ …
ಬೆಂಗಳೂರು: ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಹಿನ್ನೆಲೆಯಲ್ಲಿ ಸರ್ಕಾರ ಮಾಡಿದ ಬೆಳೆಹಾನಿ ಜಂಟಿ ಸಮೀಕ್ಷೆ ಹಾಗೂ ಪರಿಹಾರ ವಿವರಗಳ ಕಂದಾಯ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಈವರೆಗೂ …
ವಿಜಯಪುರ: ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹದಿಂದಾಗಿ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ನೆರೆ ಅಧ್ಯಯನಕ್ಕೆಂದು ಕೇಂದ್ರ ತಂಡ ಕಳುಹಿಸುವಂತೆ ಕೋರಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಉತ್ತರ ಕರ್ನಾಟಕದಲ್ಲಿ ಭೀಮಾನದಿ ಪ್ರವಾಹದಿಂದ ಜನರಿಗೆ …
ವಿಜಯಪುರ: ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಜಯಪುರ, ಕಲಬುರ್ಗಿ ಸೇರಿದಂತೆ ಉತ್ತರ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಭಾರೀ ಮಳೆಯಿಂದ ಕೃಷಿ ಭೂಮಿ, ಹೆದ್ದಾರಿ ಹಾಗೂ …
‘ಚುಟುಚುಟು ಅಂತೈತಿ…’ ಹಾಡಿನ ನಂತರ ಕನ್ನಡದಲ್ಲಿ ಉತ್ತರ ಕರ್ನಾಟಕ ಸೊಗಡಿನ ಹಾಡುಗಳ ಸಂಖ್ಯೆ ಹೆಚ್ಚಾಗಿದೆ. ಈಗ ‘ಸೂರ್ಯ’ ಎಂಬ ಹೊಸ ಚಿತ್ರದಲ್ಲೂ ‘ಕೆಂಪಾನ ಗಲ್ಲದ ಹುಡುಗಿ…’ ಎಂಬ ಉತ್ತರ ಕರ್ನಾಟಕ ಶೈಲಿಯ ಹಾಡು ಹಾಡಿದ್ದು, ಈ ಹಾಡನ್ನು ರವೀಂದ್ರ ಸೊರಗಾಂವಿ ಮತ್ತು …
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ನಮ್ಮ ಬಗ್ಗೆ ಚರ್ಚೆ ಮಾಡಲು ಮುಂದಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಾವು ಅಧಿವೇಶನ ಆರಂಭ …
ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ಸದನದಲ್ಲಿ ಉತ್ತರ ನೀಡಬೇಕಿದೆ. ಜೊತೆಗೆ ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು …
ಗದಗ: ಸೋಮವಾರದಿಂದ ಬುಧವಾರದವರೆಗೆ ಮೂರು ದಿನಗಳ ಕಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಗದಗ ಜಿಲ್ಲೆಯ ರೋಣ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರ ಜೊತೆ …