ವಾಷಿಂಗ್ಟನ್: ಬರೊಬ್ಬರಿ ನಾಲ್ಕು ದಶಕಗಳ ಬಳಿಕ ದಕ್ಷಿಣ ಕೊರಿಯಾದ ಬಂದರಿಗೆ ಅಮೆರಿಕಾದ ಬ್ಯಾಲಿಸ್ಟಿಕ್ ಕ್ಷಿಪಣಿ ಜಲಾಂತರ್ಗಾಮಿ ನೌಕೆ ಆಗಮಿಸಿದ್ದಕ್ಕೆ ತಿರುಗೇಟು ಎಂಬಂತೆ ಬುಧವಾರ ಬೆಳಗ್ಗೆ ಉತ್ತರ ಕೊರಿಯಾವು ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ. ಉತ್ತರ ಕೊರಿಯಾದ ಎರಡೂ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಜಪಾನ್‌ನ …