ನಾರ್ವೆ: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರ ನೇತೃತ್ವದಲ್ಲಿ ನಿಯೋಗವೊಂದು ನಾರ್ವೆ ಪಾರ್ಲಿಮೆಂಟ್‌ಗೆ ಅಧಿಕೃತ ಭೇಟಿ ನೀಡಿತು. 1814ರಲ್ಲಿ ಸ್ಥಾಪಿತವಾದ ನಾರ್ವೆ ಸಂಸತ್ತು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ ಸಂಸತ್ತುಗಳಲ್ಲಿ ಒಂದು ಹಾಗೂ ಅದೇ ವರ್ಷ ಅಂಗೀಕರಿಸಲಾದ ನಾರ್ವೆಯ ಸಂವಿಧಾನವು …

