ಬೆಂಗಳೂರು : ನಾನು ಕ್ರಿಕೆಟ್‍ಪಟುವಲ್ಲ. ಕ್ರಿಕೆಟ್ ಫಾಲೋವರ್ ಹೊರತು ಫ್ಯಾನ್ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಗೆ ತಿಳಿಸಿದರು. ಆರ್.ಸಿ.ಬಿ ಕಾಲ್ತುಳಿತದ ಘಟನೆಗೆ ಸಂಬಂಧಿಸಿದಂತೆ ನಿಯಮ 69ರಡಿ…