ಬೆಂಗಳೂರು: ನಾನು ಕ್ರಿಕೆಟ್ ಆಟವನ್ನು ಬಹಳ ಪ್ರೀತಿಸುತ್ತೇನೆ. ನನ್ನಲ್ಲಿನ ಸ್ಪರ್ಧಾತ್ಮಕ ಪ್ರವೃತ್ತಿ ಜೀವಂತ ಇರುವವರೆಗೂ ನಿವೃತ್ತಿ ಘೋಷಿಸುವುದಿಲ್ಲ ಎಂದು ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೇಳಿದ್ದಾರೆ.…