Mysore
30
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

notice

Homenotice

ಬೆಂಗಳೂರು : ಉದ್ಯಮಿಯೋರ್ವ ಸ್ಯಾಂಡಲ್‌ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣದಡಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಂತ್ರಸ್ತ ನಟಿ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಅರವಿಂದ್ ರೆಡ್ಡಿ ವಿರುದ್ಧ ಆರ್‌ಆರ್ ನಗರ ಪೊಲೀಸ್ …

ಮಂಡ್ಯ : ಜಿಲ್ಲೆಯ ಜನರ ಅಭಿವೃದ್ಧಿಗಾಗಿ ನಾಗಮಂಗಲ ಅಥವಾ ಮಳವಳ್ಳಿ ಭಾಗದಲ್ಲಿ ಕೈಗಾರಿಕೆ ಸ್ಥಾಪಿಸಲು ಚಿಂತಿಸಲಾಗಿದೆ. ಅಧಿಕಾರಿಗಳು ಸೂಕ್ತ ಸರ್ಕಾರಿ ಜಾಗವನ್ನು ಗುರುತಿಸಿ ಭೂ ಸ್ವಾಧೀನ ಪಡಿಸಿಕೊಳ್ಳಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಜಿಲ್ಲಾ ಪಂಚಾಯತ್ …

ನವದೆಹಲಿ: ದೇಶದಾದ್ಯಂತ ಬೀದಿನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ಜಾರಿ ಮಾಡಿದ್ದು, ಇಲ್ಲಿಯವರೆಗೂ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದೆ. ಇದನ್ನು ಓದಿ: ಬೀದಿನಾಯಿಗಳ ಹಾವಳಿ ಹೆಚ್ಚಳ: ಜನ ಕಳವಳ ಪ್ರತಿಯೊಂದು ರಾಜ್ಯಗಳಿಂದಲೂ ಬೀದಿ …

ಬೆಂಗಳೂರು : ರಾಮನಗರ ಜಿಲ್ಲೆ ಬಿಡದಿ ಬಳಿಯಿರುವ ವೆಲ್ಸ್ ಸ್ಟುಡಿಯೋಸ್ ಅಂಡ್ ಎಂಟರ್ ಟೈನ್ಮೆಂಟ್ ಪ್ರೈ. ಲಿ. (ಜಾಲಿ ವುಡ್ ಸ್ಟುಡಿಯೋ)ಗೆ ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೆ ಕಾರ್ಯಾಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ …

youtuber sameer

ಬಳ್ಳಾರಿ: ಧರ್ಮಸ್ಥಳ ಪೊಲೀಸ್‌ ಠಾಣೆಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಯೂಟ್ಯೂಬರ್‌ ಸಮೀರ್‌ ಎಂ.ಡಿ ಮನೆಗೆ ಪೊಲೀಸರು ನೋಟಿಸ್‌ ಅಂಟಿಸಿದ್ದಾರೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಕಲಂ 240, 192, 353(1) ಬಿಎನ್‌ಎಸ್‌ 2023 ಪ್ರಕರಣದಲ್ಲಿ ತನಿಖಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಈಗಾಗಲೇ ತನಿಖಾಧಿಕಾರಿಯ ಮುಂದೆ …

ನವದೆಹಲಿ: ಮತಗಳ್ಳತನ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತೆರಡು ನೋಟಿಸ್‌ ಜಾರಿಯಾಗಿದೆ. ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣಾ ಆಯೋಗ ನೋಟಿಸ್‌ ಜಾರಿಗೊಳಿಸಿದ್ದು, ತಮ್ಮ ಆರೋಪಗಳಿಗೆ ದಾಖಲೆ ಒದಗಿಸುವಂತೆ ಸೂಚನೆ ನೀಡಿದೆ. ಆಗಸ್ಟ್.‌7ರಂದು ರಾಹುಲ್‌ ಗಾಂಧಿ …

rahulgandhi

ಬೆಂಗಳೂರು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರಿಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ನೋಟಿಸ್‌ ಜಾರಿ ಮಾಡಿದ್ದು, ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಲು ಸೂಚನೆ ನೀಡಿದ್ದಾರೆ. ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳುವಂತೆ ಕೇಳಿದ್ದಾರೆ …

ಜೈಪುರ: ಕಣ ಕಣದಲ್ಲೂ ಕೇಸರಿ ಎಂದ ಮೂವರು ಬಾಲಿವುಡ್‌ ಸ್ಟಾರ್‌ ನಟರಿಗೆ ಜೈಪುರ ಜಿಲ್ಲಾ ಗ್ರಾಹಕರ ಆಯೋಗ ಸಂಖ್ಯೆ-2 ನೋಟಿಸ್‌ ಜಾರಿ ಮಾಡಿದೆ. ಈ ಮೂಲಕ ಗುಟ್ಕಾ ಜಾಹೀರಾತು ನೀಡುತ್ತಿದ್ದ ಬಾಲಿವುಡ್‌ ನಟರಾದ ಶಾರುಖ್‌ ಖಾನ್‌, ಅಜಯ್‌ ದೇವಗನ್‌ ಮತ್ತು ಟೈಗರ್‌ …

ಬೆಂಗಳೂರು: ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ನೀಡಿದ ಸಂಬಂಧ ಕೇಂದ್ರ ಶಿಸ್ತು ಸಮಿತಿ ನೀಡಿದ್ದ ನೋಟಿಸ್‌ಗೆ ಬಿಜೆಪಿ ಶಾಸಕ ಬಸನಗೌಡ್‌ ಪಾಟೀಲ್‌ ಯತ್ನಾಳ್‌ ಉತ್ತರ ನೀಡಿದ್ದಾರೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದ ಯತ್ನಾಳ್‌ …

ಮಂಡ್ಯ: ಮಾಜಿ ಸಂಸದ ಡಿ.ಕೆ.ಸುರೇಶ್‌ ತಂಗಿ ಎಂದು ಹೇಳಿಕೊಂಡು ಬೆಂಗಳೂರಿನ ಚಿನ್ನದಂಗಡಿ ಮಾಲಕಿಗೆ ಚಿನ್ನ ಖರೀದಿಸಿ ವಂಚನೆ ಮಾಡಿದ್ದ ಪ್ರಕರಣದ ಬೆನ್ನಲ್ಲೇ ಈಗ ಐಶ್ವರ್ಯಾ ಗೌಡ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನ ಬಳಿಕ ಈಗ ಮಂಡ್ಯದಲ್ಲಿಯೂ ಐಶ್ವರ್ಯ ಗೌಡ ವಿರುದ್ಧ …

  • 1
  • 2
Stay Connected​
error: Content is protected !!