ಬೆಂಗಳೂರು: ಕಾವೇರಿ ನದಿ ತೀರದಲ್ಲಿ ಅಸ್ಥಿ ವಿಸರ್ಜನೆ ಸೇರಿದಂತೆ ಮಾಲಿನ್ಯಕಾರಕ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆರು ಮಂದಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅಂಜಾರಿಯಾ …