Mysore
23
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

notice

Homenotice

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ. ಸುಳ್ಳು ಆದಾಯ ಪ್ರಮಾಣಪತ್ರ ನೀಡಿದ ಆರೋಪದ ಹಿನ್ನಲೆಯಲ್ಲಿ ವಿಧಾನಸೌಧ ಪೊಲೀಸರು ಸುಮಾ ಸಾಹುಕಾರ್ ಅವರಿಗೆ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಅಧಿಕೃತ …

ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್‌ನಿಂದ ನೋಟಿಸ್ ಜಾರಿಯಾಗಿದೆ. ಲೈಂಗಿಕ ದೌರ್ಜನ್ಯ ಮತ್ತು ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ರೇವಣ್ಣ ಅವರ ಜಾಮೀನು ರದ್ದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗೆ …

ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಸಿಯುನ ಉಸ್ತುವಾರಿ ವೈದ್ಯರು ಸೇರಿದಂತೆ ಏಳು ಮಂದಿಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ನೀಡಲಾಗಿದೆ. ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಎನ್ಐಸಿಯುನಲ್ಲಿ ರಮಾಬಾಯಿನಗರದ ಸಿದ್ಧಾರ್ಥ ಎಂಬವರ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ನೋಟಿಸ್‌ಗೆ ಸಂಬಂಧಿಸಿದಂತೆ ತಮ್ಮ ನಿಲುವನ್ನು 24 ಗಂಟೆಯ ಒಳಗಡೆ ಸ್ಪಷ್ಟಪಡಿಸುವಂತೆ ಕೇಂದ್ರ ಚುನಾವಣಾ ಆಯೋಗವು ನೋಟಿಸ್‌ನಲ್ಲಿ …

Mysore Muda case: Supreme Court gives big relief to CM Siddaramaiah's wife

ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್‌ ತುರ್ತು ನೋಟಿಸ್‌ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್‌ ಅಂಗೀಕರಿಸಿದ ಕೋರ್ಟ್‌ ಆದೇಶ ಪ್ರಶ್ನಿಸಿ …

ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್‌ ಅವರಿಗೆ ಸಿಬಿಐ ಮತ್ತೆ ಸಮನ್ಸ್‌ ನೀಡಿದೆ. ಕಳೆದ ವರ್ಷದ ನಡೆದ ಕರೂರ್‌ ಕಾಲ್ತುಳಿತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. 2025ರ ಸೆಪ್ಟೆಂಬರ್ 27ರಂದು ವಿಜಯ್‌ …

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ, ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ನೋಟಿಸ್‌ ಜಾರಿ ಮಾಡಲಾಗಿದೆ. ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್‌ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಕಾಂಗ್ರೆಸ್‌ …

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲೆಲ್ಲಿ ಹೊಸ ವರ್ಷಾಚರಣೆ ನಡೆಯಲಿದೆ. ಜನ ಹೆಚ್ಚು …

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ದೆಹಲಿ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ನ್ಯಾಷನ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಲ್ಲಿಸಿರುವ ಮೇಲ್ಮನವಿಗೆ ಪ್ರತಿಕ್ರಿಯೆ ನೀಡಿರುವಂತೆ …

ಬೆಂಗಳೂರು : ಉದ್ಯಮಿಯೋರ್ವ ಸ್ಯಾಂಡಲ್‌ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣದಡಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಂತ್ರಸ್ತ ನಟಿ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಅರವಿಂದ್ ರೆಡ್ಡಿ ವಿರುದ್ಧ ಆರ್‌ಆರ್ ನಗರ ಪೊಲೀಸ್ …

Stay Connected​
error: Content is protected !!