ಬೆಂಗಳೂರು: ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಪ್ರಕಾಶಕಿಯಾಗಿದ್ದ ಆಶಾ ರಘು ಅವರು ಬೆಂಗಳೂರಿನ ಮಲ್ಲೇಶ್ವರಂನ ತಮ್ಮ ನಿವಾಸದಲ್ಲಿ ಶುಕ್ರವಾರ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರ ಪತಿ ಕೆ.ಸಿ.ರಘು ಎರಡು ವರ್ಷಗಳ ಹಿಂದೆ ಅನಾರೋಗ್ಯದಿಂದ ನಿಧನರಾಗಿದ್ದರು. ಅಂದಿನಿಂದ ಆಶಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. …


