ನವದೆಹಲಿ : ಖಲಿಸ್ತಾನಿ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನುನ್‌ನ ಹೊಸ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತ್ಯಕ್ಷವಾಗಿದೆ, ವೀಡಿಯೊದಲ್ಲಿ ನ.19ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಲು ಯೋಜಿಸಿರುವವರಿಗೆ ಬೆದರಿಕೆಯನ್ನು ಒಡ್ಡಿರುವ ಆತ, ‘ನಿಮ್ಮ ಜೀವಗಳಿಗೆ ಅಪಾಯವಾಗಲಿದೆ ’ ಎಂದು ಹೇಳಿದ್ದಾನೆ. ‘ನ.19ರಂದು ಏರ್‌ಇಂಡಿಯಾ …