ಬೆಂಗಳೂರು : ಜಾತ್ಯತೀತ ಜನತಾದಳ ಉದಯಿಸಿ 25 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪಕ್ಷದ ವತಿಯಿಂದ ಬೆಳ್ಳಿಹಬ್ಬ ಆಚರಿಸಲು ನಿರ್ಧರಿಸಲಾಗಿದೆ. ರಜತ ಮಹೋತ್ಸವ ಆಚರಣೆಯ ಸಿದ್ಧತೆ ಕುರಿತಂತೆ…