ಹೊಸದಿಲ್ಲಿ: ಸಂವಿಧಾನವನ್ನು ಅಂಗೀಕರಿಸಿ ನವೆಂಬರ್ 26ಕ್ಕೆ 75 ವರ್ಷ ತುಂಬಲಿದೆ. ಇದೇ ದಿನದಂದು 75ನೇ ಸಂಭ್ರಮಾಚರಣೆ ಅಂಗವಾಗಿ ಸಂಸತ್ತಿನ ಜಂಟಿ ಅಧಿವೇಶನ ನಡೆಯಲಿದೆ. ಈ ಕುರಿತು ಸಂಸತ್ತಿನ ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದು, ಸಂಸತ್ತಿನ ಸಂವಿಧಾನ ಸದಸದ ಸಭಾಂಗಣದಲ್ಲಿ ಅಧಿವೇಶನ ನಡೆಯಲಿದೆ. …