Nowgam police station

ಜಮ್ಮು-ಕಾಶ್ಮೀರ ನೌಗಮ್‌ ಪೊಲೀಸ್‌ ಠಾಣೆ ಸ್ಫೋಟ: ಮೃತರ ಸಂಖ್ಯೆ 9ಕ್ಕೆ ಏರಿಕೆ

ಶ್ರೀನಗರ: ಶ್ರೀನಗರದ ಹೊರವಲಯಲ್ಲಿರುವ ನೌಗಮ್‌ ಪೊಲೀಸ್‌ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 32 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ…

3 weeks ago