ಬೆಂಗಳೂರು: ಸುರಕ್ಷಿತ ಮತ್ತು ಹೆಚ್ಚು ಸುಸ್ಥಿರ ಭವಿಷ್ಯದ ವಿಜ್ಞಾನದ ಶ್ರೇಯೋಭಿವೃದ್ಧಿಗಾಗಿ ಕಾರ್ಪೋರೇಟ್ ವಲಯ ಮುಂದಾಗಬೇಕು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಶನಿವಾರ (ಆಗಸ್ಟ್ 24) ಹೇಳಿದ್ದಾರೆ. ಬಳ್ಳಾರಿ ರಸ್ತೆಯಲ್ಲಿ “ಬೆಂಗಳೂರು ಸೈನ್ಸ್ ಗ್ಯಾಲರಿ” ಯಲ್ಲಿ …