ಮೈಸೂರು: ೨೦೨೪ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಲವಾರು ಚಟುವಟಿಕೆಗಳು ಗರಿಗೆದರಿದ್ದು, ಚಾಮರಾಜನಗರ ಕ್ಷೇತ್ರದ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ತಮ್ಮ ವೈದ್ಯ ವೃತ್ತಿಗೆ ರಾಜೀನಾಮೆ ಸಲ್ಲಿಸಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಖ್ಯಾತ …