ವಿವೇಕಾನಂದ ಸ್ಮಾರಕ ನಿರ್ಮಾಣಕ್ಕೆ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಬೆಂಬಲ

ಮೈಸೂರು: ವಿವೇಕ ಸ್ಮಾರಕ ನಿರ್ಮಿಸುವ ವಿಚಾರದಲ್ಲಿ ನ್ಯಾಯಾಲಯದ ತೀರ್ಪು ರಾಮಕೃಷ್ಣ ಆಶ್ರಮದ ಪರವಾಗಿ ಬಂದಿರುವುದರಿಂದ ಎಲ್ಲರೂ ಆದೇಶವನ್ನು ಪಾಲಿಸಬೇಕಾದುದು ಕರ್ತವ್ಯ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಸಲಹೆ

Read more

ಎನ್‌ಟಿಎಂ ಶಾಲೆಯೂ ಇರಲಿ, ಸ್ಮಾರಕವೂ ಆಗಲಿ: ಮುಂದುವರಿದ ಪ್ರತಿಭಟನೆ

ಮೈಸೂರು: ಎನ್‌ಟಿಎಂ ಶಾಲೆ ಉಳಿವಿಗಾಗಿ ಮಹಾರಾಣಿ ಮಾದರಿ (ಎನ್‌ಟಿಎಂ) ಶಾಲೆ ಉಳಿಸಿ ಹೋರಾಟ ಒಕ್ಕೂಟವು ಹಮ್ಮಿಕೊಂಡಿರುವ ಪ್ರತಿಭಟನೆ ಮಂಗಳವಾರ ಮುಂದುವರಿಯಿತು. ನಗರದ ಎನ್‌ಟಿಎಂ ಶಾಲೆ ಮುಂಭಾಗ ನಡೆದ

Read more
× Chat with us