ಮೈಸೂರು: ದಿನದಿಂದ ದಿನಕ್ಕೆ ತರಕಾರಿ ಬೆಲೆ ಗಗನಕ್ಕೇರುತ್ತಿದ್ದು, ನುಗ್ಗೇಕಾಯಿ ಬೆಲೆ ಮಟನ್ ದರದಷ್ಟೇ ಇದೆ. ನುಗ್ಗೇಕಾಯಿ ಕೆಜಿಗೆ 600 ರಿಂದ 700ರೂಗೆ ಮಾರಾಟವಾಗುತ್ತಿದ್ದು, ನುಗ್ಗೇಕಾಯಿ ಖರೀದಿ ಅಸಾಧ್ಯ ಎಂದು ಜನಸಾಮಾನ್ಯರು ಬೇಸರ ಹೊರಹಾಕಿದ್ದಾರೆ. ಇದನ್ನು ಓದಿ: 42 ದಿನಗಳಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ …

