ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ವಿಶೇಷ ಅಧಿವೇಶನ ಪ್ರಾರಂಭವಾಗಿದೆ. ಮೊದಲ ಎರಡು ದಿನ 224 ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿಲಿದ್ದು, ಪ್ರಕ್ರಿಯೆ ಆರಂಭವಾಗಿದೆ. ಹಂಗಾಮಿ ಸ್ವೀಕರ್ ಆಗಿರುವ ಆರ್.ವಿ.ದೇಶಪಾಂಡೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಸಭಾಧ್ಯಕ್ಷರು ಆಯ್ಕೆಯಾಗುವವರೆಗೆ …



