ರಾಯಚೂರು: ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅವಾಚ್ಯ ಶಬ್ಧಗಳಿಂದ ನಿಂದನೆ …