ಭುವನೇಶ್ವರ: ಡಾನಾ ಚಂಡಮಾರುತದ ಪರಿಣಾಮ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಚಂಡಮಾರುತ ಒಡಿಶಾದ ಕರಾವಳಿ ಜಿಲ್ಲೆಗಳು ಮತ್ತು ಪಶ್ಚಿಮ ಬಂಗಾಳವನ್ನು ಅಪ್ಪಳಿಸಿದ್ದು, ಇಂದು ಸಂಜೆಯವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ …