ನವದೆಹಲಿ: 292 ಮಂದಿಯ ಸಾವಿಗೆ ಕಾರಣವಾಗಿದ್ದ ಒಡಿಶಾ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೂವರು ರೈಲ್ವೇ ಅಧಿಕಾರಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಒಡಿಶಾದ ಬಾಲಸೋರ್ ರೈಲು…