ನ್ಯೂಯಾರ್ಕ್: ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಡಿಶಾ ತ್ರಿವಳಿ ರೈಲು ದುರಂತ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಟೀಕಿಸಿದರು. ಭಾನುವಾರ ನ್ಯೂಯಾರ್ಕ್ ನಲ್ಲಿ ಭಾರತೀಯ…