Mysore
15
few clouds

Social Media

ಗುರುವಾರ, 22 ಜನವರಿ 2026
Light
Dark

odugara pathra

Homeodugara pathra

ಮೈಸೂರಿನ ಡಿ.ದೇವರಾಜ ಅರಸು ಕುಸ್ತಿ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ವೀಕ್ಷಿಸುವ ಕುಸ್ತಿ ಅಭಿಮಾನಿಗಳು ಪ್ರತಿವರ್ಷ ಸರಿಯುವ ಮಳೆ,ಸುಡುವ ಬಿಸಿಲಿನಲ್ಲಿ ಬಳಲಬೇಕಿತ್ತು. ಪ್ರೇಕ್ಷಕ ಗ್ಯಾಲರಿಗೆ ಮೇಲ್ಚಾವಣಿ ಅಳವಡಿಸಬೇಕೆಂಬುದು ಅಭಿಮಾನಿಗಳ ಹಾಗೂ ಕುಸ್ತಿಪಟುಗಳ ಹಲವು ವರ್ಷಗಳ ಬೇಡಿಕೆಯಾಗಿತ್ತು. ಇದನ್ನೂ ಓದಿ: ಉದ್ಯಮಿಗಳ ಪರ …

dgp murder case

ವಿಶ್ವದ ಮೊದಲ ಕ್ಯಾನ್ಸರ್ ಲಸಿಕೆಯನ್ನು ರಷ್ಯಾದ ವಿಜ್ಞಾನಿಗಳು ಅಭಿವೃದ್ಧಿಪಡಿಸಿರುವುದು ಸ್ವಾಗತಾರ್ಹ. ಪರೀಕ್ಷೆ ವೇಳೆ ಇದು ಶೇ.೧೦೦ರಷ್ಟು ಸುರಕ್ಷಿತ ಎಂದು ಕಂಡುಬಂದಿದೆ ಎಂದು ಹೇಳಲಾಗಿದೆ. ಆ ದೇಶದ ಫೆಡರಲ್ ಸರ್ಕಾರದ ಒಪ್ಪಿಗೆ ಬಾಕಿ ಇದೆ ಎನ್ನಲಾಗಿದೆ. ‘ಎಂಟಿರೋಮಿಕ್ಸ್’ ಎಂಬ ಹೆಸರಿನ ಈ ಲಸಿಕೆಯನ್ನು …

ಓದುಗರ ಪತ್ರ

ರಾಜ್ಯ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ( ಇವರನ್ನು ಕೂಡ ಸ್ಪೀಕರ್ ಎಂದು ಕರೆಯಬಹುದು) ಬಸವರಾಜ ಹೊರಟ್ಟಿ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಈಗ ಬಹಿರಂಗವಾಗಿದೆ. ಬಸವರಾಜ ಹೊರಟ್ಟಿಯವರು ಯು.ಟಿ. ಖಾದರ್ ರವರಿಗೆ ಬಹಿರಂಗ ಪತ್ರ …

dgp murder case

ಮೈಸೂರಿನ ನ್ಯೂ ಸಯ್ಯಾಜಿ ರಾವ್ ರಸ್ತೆಯಲ್ಲಿನ ಸೆಂಥಿಲ್ ಕುಮಾರ್ ಟೆಕ್ಸ್‌ಟೈಲ್ಸ್ ಹಿಂಭಾದ ರಾಜಕಾಲುವೆಯ ಬಳಿ ಇರುವ ಮ್ಯಾನ್ ಹೋಲ್ ನಿಂದ ಕೊಳಚೆ ನೀರು ಉಕ್ಕಿ ರಸ್ತೆಯ ಮೇಲೆ ಹರಿಯುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವುದು ಅನಿವಾರ್ಯವಾಗಿದೆ. ಈ ರಸ್ತೆಯ ಅಕ್ಕಪಕ್ಕದಲ್ಲಿರುವ ನಿವಾಸಿಗಳು …

dgp murder case

ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದೆ. ಉದ್ಘಾಟಕರ ವಿಚಾರದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಕ್ಸಮರ ಜೋರಾಗಿಯೇ ನಡೆಯುತ್ತಿದೆ. ರಾಜ್ಯ ಸರ್ಕಾರ ತನ್ನ ನಿಲುವಿಗೆ ಬದ್ಧವಾಗಿದ್ದು, ಯಾವುದೇ ಕಾರಣಕ್ಕೂ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿಯುವುದಿಲ್ಲ …

ಮೈಸೂರು ಜಿಲ್ಲೆಯ ಅತಿ ಹಿಂದುಳಿದ ತಾಲ್ಲೂಕಾದ ಎಚ್.ಡಿ.ಕೋಟೆ ವ್ಯಾಪ್ತಿಯ ಕಾಕನಕೋಟೆ ಹತ್ತಿರ ಇರುವ ಆನೆಮಾಳ ಗಿರಿಜನ ಮಕ್ಕಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಿಷ್ಠ ಸೌಲಭ್ಯವೂ ಇಲ್ಲದೆ ಮಕ್ಕಳು ಪರಿತಪಿಸುವಂತಾಗಿದೆ. ಇದನ್ನೂ ಓದಿ: ‘ಈಗ ನನ್ಹ ತ್ರ ಇರೋದು ಒಂದು ಜೋಳಿಗೆ …

ನಾಡಹಬ್ಬ ಮೈಸೂರು ದಸರಾಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ದೀಪಾಲಂಕಾರ, ಬಸ್ ತಂಗುದಾಣ ಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ಪ್ರಮುಖ ಸ್ಥಳಗಳಿಗೆ ಸುಣ್ಣ, ಬಣ್ಣ ಬಳಿದು ಸಿಂಗರಿಸಲಾಗಿದೆ. ಸಿಎಂ ಸೂಚನೆಯ ಮೇರೆಗೆ ನಗರದ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವುದರೊಂದಿಗೆ …

ಓದುಗರ ಪತ್ರ

ಮಂಡ್ಯ ಜಿಲ್ಲೆಯಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟೆಯನ್ನು ವೀಕ್ಷಿಸಲು ದೇಶದ ವಿವಿಧೆಡೆಗಳಿಂದ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಆದರೆ ರಾಜ್ಯ ಸರ್ಕಾರ ಇತ್ತೀಚೆಗೆ ಕೆಆರ್‌ಎಸ್ ಪ್ರವೇಶ ದರವನ್ನು ಹೆಚ್ಚಳ ಮಾಡಿರುವುದು ಪ್ರವಾಸಿಗರಿಗೆ ಬರೆ ಎಳೆದಂತಾಗಿದೆ. ಈ ಹಿಂದೆ …

ಓದುಗರ ಪತ್ರ

ಮೊಬೈಲ್ ಗೀಳಿನಿಂದಾಗಿ ಯುವಜನರ ಭವಿಷ್ಯ ಮಸುಕಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಮೊಬೈಲ್ ಎಂಬ ಮಾಯಾಜಾಲದಲ್ಲಿ ಹಿರಿಯರು, ಕಿರಿಯರು ಎಂಬ ವಯಸ್ಸಿನ ತಾರತಮ್ಯವಿಲ್ಲದೆ ಪ್ರತಿಯೊಬ್ಬರೂ ಸಿಲುಕಿದ್ದಾರೆ. ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಅನಿವಾರ್ಯ ಕೂಡ ಹೌದು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಬಹುತೇಕ ಸೇವಾ …

Stay Connected​
error: Content is protected !!