Browsing: odugara patra

ಖುಷಿ ರವರಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಶ್ಲಾಘನೀಯ ಚಿಕ್ಕ ವಯಸ್ಸಿನಲ್ಲೇ ಸಾಧನೆಯ ಹಾದಿಹಿಡಿದು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗಾಸನ ಕ್ಷೇತ್ರದಲ್ಲಿ ಸಾಧನೆಗಳನ್ನು ಮಾಡುತ್ತಿರುವ…

ಬುದ್ಧ ಧಮ್ಮ ಕೇಂದ್ರ ಮುಂಭಾಗದ ಬಾರ್‌ನಿಂದ ಸಮಸ್ಯೆ ಯಳಂದೂರು ತಾಲ್ಲೂಕು ಕೇಂದ್ರದ ಹೃದುಂ ಭಾಗದಲ್ಲಿರುವ ಬುದ್ಧ ಧಮ್ಮ ಧ್ಯಾನ ಕೇಂದ್ರ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆ ಮತ್ತು…

ಗಲ್ಲು ಶಿಕ್ಷೆ ವಿಧಿಸಲಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ನವ ದೆಹಲಿಯ ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣ ದಿನೇ ದಿನೇ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಶ್ರದ್ಧಾಳ ಪ್ರಿಯಕರ…

ಮೈಸೂರಿನಲ್ಲೂ ಚುನಾವಣೆ ನಕಲಿ ಸಮೀಕ್ಷೆ ಬೆಂಗಳೂರಲ್ಲಿ ನಡೆದಂತಹ ನಕಲಿ ಚುನಾವಣಾ ಸಮೀಕ್ಷೆಗಳು ಮೈಸೂರಿನಲ್ಲೂ ಸಹ ನಡೆಯುತ್ತಿದ್ದು ನನ್ನಲ್ಲೂ ಮಾಹಿತಿ ಪಡೆದುಕೊಳ್ಳಲು ಬಂದಿದ್ದರು. ನೆನ್ನೆ ಮುಂಜಾನೆ ಹೋಟೆಲ್ ಬಳಿ…

ಕಾಮುಕ ಶಿಕ್ಷಕನಿಗೆ ತಕ್ಕ ಶಿಕ್ಷೆಯಾಗಲಿ! ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮನೆ ಪಾಠಕ್ಕೆಂದು ತೆರಳಿದ್ದ ಬಾಲಕಿಯೊಬ್ಬಳನ್ನು ಶಿಕ್ಷಕನೊಬ್ಬ ಅತ್ಯಾಚಾರವೆಸಗಿ ಕೊಲೆ ಮಾಡಿದ ಪೈಶಾಚಿಕ ಕೃತ್ಯ ಖಂಡನೀಯ . ಸದ್ವಿದ್ಯೆಯನ್ನು…

ಪಾರಂಪರಿಕ ತಾಣದಲ್ಲಿ ಅಪಚಾರ ಸಲ್ಲ ಹೆಸರಾಂತ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣವಾದ ಶ್ರೀವೈಷ್ಣವರ ದಿವ್ಯಕ್ಷೇತ್ರ ಮೇಲುಕೋಟೆಯಲ್ಲಿ ಇತ್ತೀಚೆಗೆ ತೆಲುಗು ಸಿನಿಮಾ ಚಿತ್ರೀಕರಣ ತಂಡವೊಂದು ಅಲ್ಲಿಯ ಪ್ರಾಚ್ಯ…

 ಧ್ವನಿವರ್ಧಕದಲ್ಲಿ ಅಪಸ್ವರ! ಮೈಸೂರಿನ ಹೃದಯಭಾಗದಲ್ಲಿರುವ ಪುರಾತನ ಕಟ್ಟಡಗಳಲ್ಲೊಂದಾದ ಜಗನ್ಮೋಹನ ಅರಮನೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ಪುನರಾರಂಭಗೊಂಡಿರುವುದು ಸಂತಸದ ವಿಷಯ. ಸಮಸ್ಯೆ ಏನೆಂದರೆ ಇಲ್ಲಿನ…

ವೈದ್ಯರಿಗೆ ಅಭಿನಂದನೆಗಳು ಬೆಂಗಳೂರು ಟ್ರಾಫಿಕ್ನಿಂದಾಗಿ ಮೂರು ಕಿಲೋಮೀಟರ್ ದೂರ ಓಡುತ್ತಾ ಹೋಗಿ ರೋಗಿಯೊಬ್ಬರಿಗೆ ಸಕಾಲದಲ್ಲಿ ಶಸ್ತ್ರಚಿಕಿತ್ಸೆ ಮಾಡಿದ ಗ್ಯಾಸ್ಟ್ರೋಎಂಟೆರಾಲಜಿ ತಜ್ಞ ವೈದ್ಯ ಡಾ. ಗೋವಿಂದ ನಂದಕುಮಾರ್ ಅವರಿಗೆ…

ಮಳೆ ದೂಷಿಸುವುದರಿಂದೇನು ಫಲ!? ಕೆರೆಗಳೆಲ್ಲ ಬಡಾವಣೆಗಳಾದರೆ ಮಳೆಯ ನೀರು, ಹರಿಯುದಾದರೂ ಎಲ್ಲಿಗೆ? ರಾಜ ಕಾಲುವೆಗಳೆಲ್ಲ ಒತ್ತುವರಿಯಾದರೆ ಮಳೆಯ ನೀರು ಸೇರುವುದಾದರೂ ಎಲ್ಲಿಗೆ? ಮನುಷ್ಯ ಮಾಡಿದ ತಪ್ಪಿಗೆ ಮಳೆಯ…

ಸಂತ್ರಸ್ತ ಬಾಲಕಿಯರಿಗೆ ತುರ್ತು ನ್ಯಾಯ ದೊರೆಯಲಿ  ಮಠದ ಪ್ರೌಢಶಾಲೆಯಲ್ಲಿ ಓದುತ್ತಾ, ಅಲ್ಲಿಯದೇ ಹೆಣ್ಣು ಮಕ್ಕಳ ವಸತಿನಿಲಯದಲ್ಲಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಚಿತ್ರದುರ್ಗದ…