ನಿಜ ಬಣ್ಣ ಬಯಲಾಗಲಿದೆ! ಅಂತೂ ಇಂತೂ ರಾಜ್ಯ ಸರ್ಕಾರವು ಮೈಸೂರು ಮೇಯರ್ ಆಯ್ಕೆಗೆ ಮೀಸಲಾತಿ ಪ್ರಕಟಿಸಿದೆ. ಮಹಾನಗರ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಇಲ್ಲದೇ ಇರುವುದರಿಂದ ರಾಜಕೀಯ…
ಸಚಿವರು ಕೊಟ್ಟ ಮಾತು ಉಳಿಸಿಕೊಳ್ಳಿ ಪೌರಕಾರ್ಮಿಕರ ಸೇವೆಯನ್ನು ಎರಡು ತಿಂಗಳಲ್ಲಿ ಖಾಯಂಗೊಳಿಸುವುದಾಗಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿರುವುದು ಸ್ವಾಗತಾರ್ಹ. ಪೌರಕಾರ್ಮಿಕರ ಸೇವೆ ಖಾಯಂಗೊಳಿಸ–ಬೇಕೆಂಬ ಬೇಡಿಕೆಗೆ…
ಭಾರತದ ಸಾಲ್ವೆಂಟ್ ಎಕ್ಸ್ಟ್ರಾಕ್ಟರ್ಸ್ ಅಸೋಸಿಯೇಷನ್ (ಎಸ್‌ಇಎ) ಪ್ರಕಾರ, ಜುಲೈ ತಿಂಗಳಲ್ಲಿ ಖಾದ್ಯ ತೈಲ ಆಹಾರಗಳ ರಫ್ತು ಪ್ರಮಾಣವು ಶೇ.೧೯ರಷ್ಟು ಏರಿಕೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ…
ಮೊಟ್ಟೆ ಎಸೆವ ಸಂಸ್ಕೃತಿ? ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊಡಗಿನಲ್ಲಿ ಮಳೆಹಾನಿ ಸಂಸ್ತಸ್ತರನ್ನು ಭೇಟಿ ಮಾಡಲು ತೆರಳಿದ್ದ ಸಂದರ್ಭದಲ್ಲಿ ಮೊಟ್ಟೆ ಎಸೆದು ಪ್ರತಿಭಟಿಸಲಾಗಿದೆ. ಪ್ರತಿಭಟನೆ ನಡೆಸುವುದು…
ಇದು ಸನ್ನಡತೆ ಅಲ್ಲ! ಸಾವಕರರ್ ಮತ್ತು ಟಿಪ್ಪು ಫ್ಲೆಕ್ಸ್ ವಿಚಾರವಾಗಿ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ. ಗಲಾಟೆ ಹಿಂಸಾಚರಕ್ಕೂ ತಿರುಗಿದೆ. ಆಯ್ದ ಮತ್ತು ವಿಶೇಷ ಸಂದರ್ಭಗಳಲ್ಲೇ ಇಂತಹ ಅಹಿತಕರ…
ಬಿ (ಪ್ರ) ಹಾರ ಆಡುವವರ ಬಾಯಿಗೆ ಆಹಾರ ನಿ.ಕುಮಾರರ ಕೊರಳಿಗೆ ’ಹಾರ’ ಬಿಹಾರ ರಾಜಕಾರಣವೀ ವಿಹಾರ ಯಾರಿಂದ ಯಾರಿಗೋ ಪ್ರಹಾರ!? ಕಾದು ನೋಡಬೇಕು ನೂತನ ಸರ್ಕಾರ ಹೇಗೆ…
ಭಾರತಕ್ಕೆ ೪ನೇ ಸ್ಥಾನದ ಸಂಭ್ರಮ ಬರ್ಮಿಟಗ್ ಹ್ಯಾಂನಲ್ಲಿ ನಡೆದ ಕಾಮನ್ವೆಲ್ತ್ ಪದಕಪಟ್ಟಿಯಲ್ಲಿ ೪ನೇ ಸ್ಥಾನ ಪಡೆದುಕೊಂಡಿದೆ. ೨೨ ಚಿನ್ನ,೧೬ಬೆಳ್ಳಿ,೨೩ ಕಂಚಿನ ಪದಕಗಳನ್ನು ಯಶಶ್ವಿಯಾಗಿದೆ. ಕಾಮನ್ವೆಲ್ತ್ ಗೇಮ್ಸ್ ನಲ್ಲಿ…
ಆಟ-ಪಾಠ ಮುಗಿಯಿತು ಕಾಮನ್ವೆಲ್ತ್ ಕ್ರೀಡಾಕೂಟ ಇನ್ನೂ ಕಲಿಯಬೇಕಿದೆ ನಾವು ಪಾಠ ಬರೋಬ್ಬರಿ ನಾವು ೧೪೦ ಕೋಟಿ ! ನಾಲ್ಕನೇ ಸ್ಥಾನ ತೋರುತ್ತಿದೆ ನಮಗೆ ಪದಕಗಳ ಪಟ್ಟಿ!! -ಮ…
ಸಂಕೇತಾರಾಧನೆಯಾದ ಲಕ್ಷ್ಮೀ ಪೂಜೆ ಅತಿವೃಷ್ಟಿ, ಪ್ರವಾಹ, ಭೂಕುಸಿತ, ತೀವ್ರ ನಿರುದ್ಯೋಗ ಮತ್ತು ಬೆಲೆೆುೀಂರಿಕೆಯ ಈ ದಿನಗಳಲ್ಲಿ ಜನರು ವರಮಹಾಲಕ್ಷ್ಮಿ ಹಬ್ಬಕ್ಕಾಗಿ ಮುಗಿಬಿದ್ದು ವಸ್ತುಗಳನ್ನು ಖರೀದಿಸಿದರು ಎಂದೂ ದೃಶ್ಯ…
ಸ್ಛೋಟ ಇದು ನಾನಾ ಬಗೆಯ ಸ್ಛೋಟಕಗಳ ಕಾಲ: ಮೇಘಸ್ಫೋಟ: ಜಲಸ್ಛೋಟ; ಬಾಂಬುಸ್ಛೋಟ (ಎಲ್ಲಕ್ಕಿಂತ ಮಿಗಿಲು ); ಘಟಸ್ಛೋಟ (ವಿವಾಹ ವಿಚ್ಛೇದನ) ಇತ್ಯಾದಿ. ಬಾಹ್ಯ ಜಗತ್ತಿನಲ್ಲಿ, ಕಾವ್ಯ ಜಗತ್ತನ್ನು…